ಬೆಂಗಳೂರು : ನಾನು ನಾನ್ ವೆಜ್ ತಿಂದಿದ್ದೆ ಅನ್ನೋದನ್ನ ಮರೆತಿದ್ದೆ. ಅದು ನನ್ನ ಭೇಟಿಯ ಉದ್ದೇಶವಾಗಿರಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ತಿಳಿಸಿದರು.ಸಿಟಿ ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಫೋಟೋ ವೈರಲ್ ಆದ ಬೆನ್ನಲ್ಲೇ ಪರ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ನಾನು ನಾನ್ ವೆಜ್ ತಿಂದಿದ್ದೆ ಅನ್ನೋದನ್ನ ಮರೆತಿದ್ದೆ.ಅಲ್ಲಿನ ಸ್ಥಳೀಯರ ಅಪೇಕ್ಷೆ ಮೇರೆಗೆ