ಅಗಲಿದ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಖ್ಯಾತ ಮರಳು ಶಿಲ್ಪ ಕಲಾವಿದ ಸುದರ್ಶನ ಪಟ್ನಾಯಕ್ ಅವರು ತಮ್ಮದೇ ವಿಭಿನ್ನ ಶೈಲಿಯಲ್ಲಿ ಶ್ರದ್ಧಾಂಜಲಿ ಸಮರ್ಪಿಸಿದ್ದಾರೆ.ಮರಳು ಶಿಲ್ಪ ಕಲಾವಿದ ಸುದರ್ಶನ ಪಟ್ನಾಯಕ ಅವರು ಅಗಲಿದ ಹಿರಿಯ ಬಿಜೆಪಿ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ವಿಶೇಷವಾಗಿ ಶೋಕ ಸಮರ್ಪಿಸಿದ್ದಾರೆ. ಮರಳಿನಲ್ಲಿ ವಾಜಪೇಯಿ ಅವರ ಚಿತ್ರ ಬಿಡಿಸುವ ಮೂಲಕ ನಮನ ಸಲ್ಲಿಸಿದ್ದಾರೆ.ಬೆಂಗಳೂರಿನ ಮಾರತಹಳ್ಳಿಯಲ್ಲಿ