ಈ ವೇಳೆ ಮೂರು ಶಾಖೆಗಳಲ್ಲಿ ಆಯಾ ಶಾಖೆಗಳ ಮ್ಯಾನೇಜರ್ ಗಳ ಐಡಿ ಬಳಸಿ ಇಂಟೆರೆಸ್ಟ್ ಅನ್ ಡಿಪಾಸಿಟ್ ಹಣವನ್ನು ಲೂಟಿ ಮಾಡಿದ್ದಾರೆ. ಅದು ಲಕ್ಷ, ಹತ್ತು ಲಕ್ಷ, 50 ಲಕ್ಷ ಅಲ್ಲ, ಬರೋಬ್ಬರಿ ನಾಲ್ಕೂವರೆ ಕೋಟಿ ರೂಪಾಯಿ. ಇದನ್ನ ಖುದ್ದು ಬಾಗಲಕೋಟೆ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಅಜಯಕುಮಾರ್ ಸರನಾಯಕ ಅವರೇ ಸ್ವತಃ ಮಾಹಿತಿ ನೀಡಿದ್ದಾರೆ. ಜ್ಯೂನಿಯರ್ ರಘು ದಿಕ್ಷಿತ್ ಅಂತ ಹೇಳಿಕೊಳ್ತಿದ್ದ, ಜೊತೆಗೆ ತನ್ನ ಹೆಸರನ್ನು ಪಿ ದಿಕ್ಷಿತ್ ಎಂದು