ಒಂದಲ್ಲ ಎರಡಲ್ಲ ಬರೋಬ್ಬರಿ ಹತ್ತು ದಿನದಿಂದ RTO ದಲ್ಲಿ ವಾಹನಸವಾರರಿಗೆ ಸಂಕಷ್ಟ ಎದುರಾಗಿದೆ.ಸಾರಿಗೆ ಇಲಾಖೆ ಕಚೇರಿಯಲ್ಲಿ ಆಫೀಸರ್ಸ್ ಏನ್ಮಾಡ್ತಿದ್ದಾರೆ.ಆರ್ ಟಿಓ ಕಚೇರಿಗಳಲ್ಲಿ ಡಿಎಲ್- ಆರ್ಸಿಗೆ ಸ್ಮಾರ್ಟ್ ಸಮಸ್ಯೆ ಎದುರಾಗಿದೆ.ಬೆಂಗಳೂರು ಆರ್ಟಿಓ ಕಚೇರಿಗಳಲ್ಲಿ ಡಿಎಲ್-ಆರ್ಸಿ ಕಾರ್ಡ್ ,ಲೈಸೆನ್ಸ್ ಕಳೆದ ಹತ್ತು ದಿನದಿಂದ ಸಿಗ್ತಿಲ್ಲ.ಕೈಗೆ ಕಾರ್ಡ್ ಸಿಗದೇ ಮನೆ ಮುಂದೆ ಬೈಕ್, ಕಾರು ನಿಂತಿದೆ.ಆರ್ಟಿಓ ಕಚೇರಿಗಳಲ್ಲಿ ಚಾಲನಾ ಪರೀಕ್ಷೆ ಪಾಸ್ ಆದ್ರೂ ಡಿ ಎಲ್ ಸಿಗುತ್ತಿಲ್ಲ . ಸ್ಮಾರ್ಡ್ ಕಾರ್ಡ್ ಗೆ