ಬಡವರ ಕಾರ್ಯಕ್ರಮಗಳಿಗೆ ತೊಂದರೆ ಕೊಡಬೇಕೆಂದು ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಿಸಿದೆ. ಅವರ ಬಳಿ ಲಕ್ಷ ಟನ್ಗಟ್ಟಲೆ ಅಕ್ಕಿ ಇದೆ.ಅದನ್ನ ಖಾಸಗಿಯವರಿಗೆ ಹರಾಜು ಮಾಡ್ತಿದ್ದಾರೆ ಹೊರತು ರಾಜ್ಯಗಳಿಗೆ ಕೊಡುತ್ತಿಲ್ಲ. ಪ್ರತಿ ಕೆಜಿ ಅಕ್ಕಿಗೆ 36.70 ರೂ. ಕೊಡಲು ಒಪ್ಪಿದರೂ ಅಕ್ಕಿ ಕೊಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.5 ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಒಂದು ಯೋಜನೆಗೆ ಚಾಲನೆ ನೀಡಲಾಗಿದೆ. ಜುಲೈ 1ರಿಂದ ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರಲಿದೆ. ಅಕ್ಕಿಯನ್ನೂ ನೀಡಬೇಕೆಂಬ