ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡಗಳನ್ನು ಹೊರಗೆಳೆದು ವಿವಾದಕ್ಕೆ ಗುರಿಯಾದ ಡಿಐಜಿ ರೂಪಾಗೆ ಸ್ವತಃ ಪತಿ ಹಾಗೂ ಐಎಎಸ್ ಅಧಿಕಾರಿ ಮನೀಶ್ ಮೌದ್ಗಿಲ್ ಬೆಂಬಲ ನೀಡಿದ್ದಾರೆ.ಆಹಾರ ಮತ್ತು ಸರಬರಾಜು ಇಲಾಖೆಯ ಕಾರ್ಯದರ್ಶಿಯಾಗಿರುವ ಮನೀಶ್ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಪತ್ನಿ ರೂಪಾರನ್ನು ಕಚೇರಿಗೆ ಬಂದು ಭೇಟಿ ಮಾಡಿದ್ದಲ್ಲದೆ, ಧೈರ್ಯ ತುಂಬಿದ್ದಾರೆ. ಅಲ್ಲದೆ ಇಂತಹದ್ದೆಲ್ಲಾ ಸರ್ಕಾರಿ ಇಲಾಖೆಯಲ್ಲಿ ಸಾಮಾನ್ಯ ಎಂದು ಸಮಾಧಾನಿಸಿದ್ದಾರೆ ಎನ್ನಲಾಗಿದೆ.ರೂಪಾ ವರ್ಗಾವಣೆ ಬೆನ್ನಲ್ಲೇ ಅವರಿಗೆ ವಿಪಕ್ಷ ನಾಯಕರು, ಸಾಮಾಜಿಕ