ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾ ನಟರಾಜನ್ ಗೆ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂದು ಡಿಜಿಪಿ ಸತ್ಯನಾರಾಯಣ ವಿರುದ್ಧವೇ ತಿರುಗಿ ಬಿದ್ದ ಡಿಐಜಿ ರೂಪಾ ಮತ್ತಷ್ಟು ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಇಷ್ಟೆಲ್ಲಾ ಸತ್ಯ ಹೊರಹಾಕಲು ಡಿಐಜಿ ರೂಪಾಗೆ ಈಗ ಮತ್ತಷ್ಟು ಬಲ ಬಂದಿದೆ.ಅದಕ್ಕೆ ಕಾರಣ ದೇಶ ಕಂಡ ಇನ್ನೊಬ್ಬ ಅಪ್ರತಿಮ ಮಹಿಳಾ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಟ್ವಿಟರ್ ನಲ್ಲಿ ರೂಪಾ ಕ್ರಮಕ್ಕೆ ಶಹಬ್ಬಾಶ್