ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ಬಯಲಿಗೆಳೆದಿದ್ದ ಡಿಐಜಿ ರೂಪಾರನ್ನು ಸರಕಾರ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಡಿ.ರೂಪಾ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಐಜಿಪಿಯಾಗಿ ವರ್ಗಾವಣೆಗೊಳಿಸಿ ಸರಕಾರ ಎತ್ತಂಗಡಿ ಮಾಡಿದೆ. ಕಾರಾಗೃಹದ ಡಿಜಿಯಾಗಿದ್ದ ಸತ್ಯನಾರಾಯಣ್ ರಾವ್ ಅವರನ್ನು ಕೂಡಾ ಸರಕಾರ ವರ್ಗಾವಣೆಗೊಳಿಸಿದೆ. ಆದರೆ, ಸ್ಥಳ ನೀಡದೆ ವರ್ಗಾವಣೆ ಮಾಡಿದ್ದರಿಂದ ತ್ರಿಶಂಕು ಸ್ಥಿತಿಗೆ ಕಾರಣವಾಗಿದೆ. ತಮಿಳುನಾಡಿನ ಎಐಎಡಿಎಂಕೆ ನಾಯಕಿ ಶಶಿಕಲಾ, ಜೈಲಿನ ಅಧಿಕಾರಿಗಳಿಗೆ ಎರಡು ಕೋಟಿ