ಬೆಂಗಳೂರು : ಮಧ್ಯಪ್ರದೇಶ ರಾಜ್ಯದಲ್ಲಿ ರಾಜಕೀಯ ನಿಶ್ಚಿತತೆ ಹಿನ್ನಲೆ ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಲು ನಾಯಕರು ಯತ್ನ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿರುವ ಶಾಸಕರನ್ನು ಸಂಪರ್ಕಿಸಲು ಸಾಧ್ಯವೇ? ಎಂಬ ಅನುಮಾನ ವ್ಯಕ್ತವಾಗಿರುವ ಬೆನ್ನಲೇ ಇದೀಗ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಇಯ್ ಸಿಂಗ್ ಡಿಕೆ ಶಿವಕುಮಾರ್ ಜತೆ ರೆಬೆಲ್ ಶಾಸಕರ ಸಂಪರ್ಕ ಸಾಧಿಸುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ. ಅಲ್ಲದೇ 2 ದಿನಗಳ ಹಿಂದೆ ದೆಹಲಿಗೆ ತೆರಳಿದ್ದಾಗಲೂ ಕೂಡ ಈಬಗ್ಗೆ ಡಿಕೆ ಶಿವಕುಮಾರ್ ಜತೆ