ನವದೆಹಲಿ : ರಾಜ್ಯ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಉಳಿದಿದ್ದು, ಕಾಂಗ್ರೆಸ್ ಭಾರೀ ತಯಾರಿ ಆರಂಭಿಸಿದೆ.ಇದರ ಭಾಗವಾಗಿ ನವದೆಹಲಿಗೆ ತೆರಳಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಈ ನಡುವೆ ಮುಂಬರುವ ಹಲವು ರಾಜ್ಯ ವಿಧಾನಸಭೆ ಚುನಾವಣೆ ಉತ್ತಮ ಸ್ಪರ್ಧೆ ನೀಡುವ ಇರಾದೆ ಹೊಂದಿದೆ. ಇದಕ್ಕಾಗಿ ಚುನಾವಣಾ ತಂತ್ರಗಾರ ಪ್ರಶಾಂತ ಕಿಶೋರ್ ಜೊತೆಗೂ