ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ ಯಾವುದೇ ತನಿಖೆ ಮಾಡದೆಯೇ ಟೆರರಿಸ್ಟ್ ಅಂತ ಹೇಗೆ ಘೋಷಣೆ ಮಾಡಿದ್ರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುವಮಾರ್ ರಾಜ್ಯ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ನಗರದ ಪ್ರೇಸ್ ಕ್ಲಬ್ ನಲ್ಲಿ ಮಾತನಾಡಿ ಮುಂಬೈ ಟೆರರಿಸ್ಟ್ ಅಟ್ಯಾಕ್ ತರಹದ ಘಟನೆ ಆಗಿತ್ತಾ ಅದು.ಪುಲ್ವಾಮಾ ಕಾಶ್ಮೀರ ತರಹದ ಘಟನೆ ಆಗಿತ್ತಾ ಅದು ಅದನ್ನು ಹೇಗೆ ಪ್ರೊಜೆಕ್ಟ್ ಮಾಡಿದಿರಿ ನೀವು ಇದನ್ನು ಮಾಡಿದ್ದು ಮತದಾನದ