ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಈ ನಡುವೆ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಶಾಸಕರಿಗೆ ಅಡ್ಡ ಮತದಾನ ಮಾಡದಂತೆ ವಾರ್ನಿಂಗ್ ಕೊಟ್ಟಿದ್ದಾರೆ.