ಬೆಂಗಳೂರು : ಗಣೇಶೋತ್ಸವ ಆಚರಣೆಗೆ ಸಜ್ಜಾಗಿರುವ ಹೊತ್ತಲ್ಲೇ ಮನೆಯಲ್ಲಿ ಎರಡು ಅತಿ, ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಸರ್ಕಾರವು ಅರ್ಥಹೀನ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರವು ದಿನಕ್ಕೊಂದು ನಿರ್ಧಾರ ಕೈಗೊಳ್ಳುವ ಮೂಲಕ ಗಣೇಶ ಮೂರ್ತಿ ತಯಾರಕರ ಬದುಕಿನ ಜತೆ ಚೆಲ್ಲಾಟವಾಡಿದೆ. ತಕ್ಷಣ ಈ ಆದೇಶ ಹಿಂಪಡೆಯಬೇಕು ಅಥವಾ