ಬಿಸಿಲೂರು ಖ್ಯಾತಿಯ ಜಿಲ್ಲೆಗೆ ಆಲಮಟ್ಟಿ ಜಲಾಶಯದಿಂದ 0.50 ಟಿ.ಎಂ.ಸಿ. ನೀರು ಹರಿಸುವಂತೆ ಜಿಲ್ಲಾಧಿಕಾರಿಗಳಿಂದ ಮನವಿ ಸಲ್ಲಿಕೆ ಮಾಡಲಾಗಿದೆ.ಕಲಬುರಗಿ ಮಹಾನಗರದ ಜನ ಮತ್ತು ಜಾನುವಾರಗಳಿಗೆ ಜುಲೈ-2019ರ ಮಾಹೆಗೆ ಕುಡಿಯುವ ನೀರಿನ ಅಭಾವ ನೀಗಿಸಲು ಆಲಮಟ್ಟಿ ಜಲಾಶಯದಿಂದ ನೀರು ಹರಿಸಬೇಕು. ಆಲಮಟ್ಟಿ ಜಲಾಶಯದಿಂದ ನಾರಾಯಣಪೂರ ಜಲಾಶಯ ಮಾರ್ಗವಾಗಿ ಜೇವರ್ಗಿ ಶಾಖಾ ಕಾಲುವೆ ಮುಖಾಂತರ ನಗರಕ್ಕೆ ನೀರು ಸರಬರಾಜು ಮಾಡುವ ಸರಡಗಿ ಬ್ಯಾರೇಜ್ಗೆ 0.50 ಟಿ.ಎಂ.ಸಿ. ನೀರು ಹರಿಸಬೇಕು. ಹೀಗಂತ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ