ಬೆಂಗಳೂರು: ಹಲವು ದಿನಗಳಿಂದ ಕುತೂಹಲ ಕೆರಳಿಸಿದ್ದ ಕೆಪಿಸಿಸಿ ಅಧ್ಯಕ್ಷ ಪಟ್ಟ ಇದೀಗ ದಿನೇಶ್ ಗುಂಡೂರಾವ್ ಪಾಲಾಗಿದೆ. ಕಾರ್ಯಾಧ್ಯಕ್ಷರಾಗಿ ಶಾಸಕ ಈಶ್ವರ್ ಖಂಡ್ರೆಯವರನ್ನು ನೇಮಕ ಮಾಡಿ ಪಕ್ಷದ ಹೈಕಮಾಂಡ್ ಆದೇಶ ಹೊರಡಿಸಿದೆ.