ಸರ್ಕಾರ ಪತನ ಆಗುತ್ತೆ ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.ಬೆಳಗಾವಿಯಲ್ಲಿ ಮಾತನಾಡಿದ ಅವರು, ಅವರಿಗೆ ಅಧಿಕಾರ ಬೇಕು, ಅಧಿಕಾರದ ಆಸೆ. ಅವರಿಗೆ ಗೆಲ್ಲೊಕೆ ಆಗೊಲ್ಲ. ನಮಗೆ ಜನ ಆಶೀರ್ವಾದ ಇದೆ. ಜನರ ವಿಶ್ವಾಸದಿಂದ ನಮ್ಮ ಸರ್ಕಾರ ಬಂದಿದೆ. ಅಧಿಕಾರ ಇಲ್ಲದೆ ಕುಮಾರಸ್ವಾಮಿ ಇರೋಕೆ ಆಗ್ತಾ ಇಲ್ಲ. ಈ ಹಿಂದೆ ಮೈತ್ರಿಯಲ್ಲಿದ್ದಾಗ ಏನಾಯ್ತು ಅಂತ ಅವರಿಗೆ ಗೊತ್ತಿದೆ.ವಿಪಕ್ಷದಲ್ಲಿ ಇದ್ದುಕೊಂಡು ಹೇಗೆ