AICC ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮೇಲಿರುವಷ್ಟು ಭಯ BJP ನಾಯಕರಿಗೆ ಬೇರೆ ಯಾರ ಮೇಲೂ ಇಲ್ಲ ಎಂದು KPCC ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಟ್ವೀಟ್ ಮಾಡಿರುವ ಅವರು, ರಾಹುಲ್ ಗಾಂಧಿಯವರನ್ನು ಕೆಟ್ಟದಾಗಿ ಬಿಂಬಿಸಲು BJP ಕೋಟ್ಯಂತರ ಹಣ ವ್ಯಯಿಸುತ್ತಿರುವುದು ಅಕ್ಷರಶಃ ಸತ್ಯ. ಬಹುಶಃ ಬಿಜೆಪಿಯವರಿಗೆ ರಾಹುಲ್ ಗಾಂಧಿಯವರ ಮೇಲಿರುವ ಭಯ ಇನ್ಯಾರ ಮೇಲೂ ಇಲ್ಲ. ಆ ಭಯದಿಂದಲೇ, ಅವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವ ಕೆಲಸ