ಪುಂಡು ಪೋಕರಿಯಂತೆ ಮಾತಾಡಿದ್ರೆ ಗೌರವ ಉಳಿಯುವುದಿಲ್ಲ ಎಂದು ಬಿಜೆಪಿ ಸರ್ಕಾರದ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ಹೇಳಿಕೆಗೆ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.ಸರಣಿ ಟ್ವೀಟ್ ಮೂಲಕ ಪುಂಡು ಪೋಕರಿಯಂತೆ ಮಾತಾಡಿದರೆ ಗೌರವ ಉಳಿಯುವುದಿಲ್ಲ ಎಂದು ಸಿಟಿ ರವಿ ವಿರುದ್ಧ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ.ಸಿದ್ದರಾಮಯ್ಯ ಬಗ್ಗೆ ಅತ್ಯಂತ ತುಚ್ಛವಾಗಿ ಮಾತಾಡಿರುವ ಸಿ.ಟಿ ರವಿ ತಮ್ಮ ಸಂಸ್ಕಾರವೇನು ಎಂಬುವುದು ತೋರಿಸಿದ್ದಾರೆ.ತಾವು ಬಳಸುವ