ಮಾಜಿ ಸಿಎಂ H.D ಕುಮಾರಸ್ವಾಮಿ ಮೈ ಪರಚಿಕೊಳ್ಳುವ ಕೆಲಸ ಮಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ರು.