ಬೆಂಗಳೂರು, ಸೆ.06 : ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರ ನಿವೇಶನ ನೀಡದಿರುವುದು ಒಳ್ಳೆಯ ಕ್ರಮವಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು ಸಭಾಪತಿ ಸ್ಥಾನಕ್ಕೆ ಅದರದ್ದೇ ಆದ ಘನತೆ, ಗೌರವವಿದೆ. ಅವರಿಗೆ ಸರ್ಕಾರ ನಿವೇಶನ ನೀಡದಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಸ್ವತಃ ಸಭಾಪತಿಯವರೇ ನಿವಾಸ ಕೇಳುವುದು ಮುಜುಗರದ ಸನ್ನಿವೇಶ. ಸರ್ಕಾರ ಕೂಡಲೇ ಸಭಾಪತಿ ಹೊರಟ್ಟಿ ಅವರಿಗೆ ನಿವಾಸ