ಬೆಂಗಳೂರು : 373 ಲೋಕಸಭಾ ಕ್ಷೇತ್ರಗಳಲ್ಲಿ ಇವಿಎಂ ಲೆಕ್ಕ ತಪ್ಪಿದೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೊಸ ಆರೋಪ ಮಾಡಿದ್ದಾರೆ.