ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದ ದಿನೇಶ್ ಗುಂಡೂರಾವ್

ಹುಬ್ಬಳ್ಳಿ, ಮಂಗಳವಾರ, 5 ಫೆಬ್ರವರಿ 2019 (13:03 IST)

ಹುಬ್ಬಳ್ಳಿ : ಕಾಂಗ್ರೆಸ್ ಶಾಸಕರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಿಗೆ ಮತ್ತೆ ಮುಖಭಂಗ ಆಗುತ್ತೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿದ್ದಾರೆ.


ಹುಬ್ಬಳ್ಳಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ನಮ್ಮ ಶಾಸಕರ ಮೇಲೆ ಹೇರುತ್ತಿದ್ದಾರೆ. ಏನೇ ಮಾಡಿದರೂ ಕೂಡ ಯಶಸ್ಸು ಕಾಣಲ್ಲ ಎಂದು ಹೇಳಿದ್ದಾರೆ.


‘ಬಿಜೆಪಿಯವರು ಬಜೆಟ್ ಮಂಡನೆ ಆಗಲ್ಲ ಎನ್ನುತ್ತಿದ್ದಾರೆ. ಇದು 4ನೇ ಬಾರಿ ಆಪರೇಶನ್ ಕಮಲ ಮಾಡ್ತಿರೋದು. ನಮ್ಮ ಶಾಸಕರು ಎಲ್ಲಿಗಾದರೂ ಹೋಗ್ಲಿ ಬಿಜೆಪಿಗೇನು ಸಂಬಂಧ?ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ’ ಎಂದು ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಎ.ಮಂಜು ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ ಸಚಿವ ಎಚ್.ಡಿ. ರೇವಣ್ಣ

ಬಾಗಲಕೋಟೆ : ಹಾಸನದಲ್ಲಿ ಪ್ರಜ್ವಲ್ ಗೆಲ್ಲಲು ಸಾಧ್ಯವಿಲ್ಲ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ...

news

ಆಪರೇಶನ್ ಕಮಲದ ಹಿಂದೆ ಪ್ರಧಾನಿ ಮೋದಿ ಕೈವಾಡವಿಲ್ಲ - ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು : ದೋಸ್ತಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನದಲ್ಲಿರುವ ಆಪರೇಶನ್ ಕಮಲದ ಹಿಂದೆ ಪ್ರಧಾನಿ ...

news

ಮನಸ್ಸಿದ್ದರೆ ಯಾವ ಕಾಯಿಲೆಯನ್ನು ಬೇಕಾದರೂ ಗೆಲ್ಲಬಹುದು-ಗಂಭೀರ ಆರೋಗ್ಯ ಸ್ಥಿತಿಯಲ್ಲಿ ಗೋವಾ ಸಿಎಂ ಟ್ವೀಟ್

ಪಣಜಿ : ಮೆದೋಜೀರಕ ಗ್ರಂಥಿ ಸಮಸ್ಯೆಯಿಂದ ಬಳಲುತ್ತಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಆರೋಗ್ಯ ...

news

ಚಳಿಗಾಲದಲ್ಲಿ ಈ ಆಹಾರವನ್ನು ಸೇವಿಸಿದರೆ ಉತ್ತಮ

ಬೆಂಗಳೂರು : ಚಳಿಗಾಲದಲ್ಲಿ ವಾತಾವರಣ ತಂಪಾಗಿರುವುದರಿಂದ ಹೆಚ್ಚಿನವರು ಶೀತ-ಕೆಮ್ಮು, ಕಫ, ಜ್ವರ, ಚರ್ಮ ...