ಕೊಪ್ಪಳ : ಫೈವ್ ಸ್ಟಾರ್ ಹೋಟೆಲ್ ನಲ್ಲಿ ಸಿಎಂ ವಾಸ್ತವ್ಯ ಹೂಡಿರುವುದರ ಕುರಿತು ಬಿಎಸ್ ಯಡಿಯೂರಪ್ಪ ಟೀಕೆ ಮಾಡಿರುವುದಕ್ಕೆ ಇದೀಗ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಕುಮಾರಸ್ವಾಮಿ ಎಲ್ಲಿ ಮಲಗ್ತಾರೆ ಅನ್ನೋದು ಅವರ ವೈಯಕ್ತಿಕ ವಿಚಾರ. ಈ ವಿಷಯವನ್ನು ಯಡಿಯೂರಪ್ಪ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ. ಕುಮಾರಸ್ವಾಮಿ ವಾಸ್ತವ್ಯದ ಕುರಿತು ಮಾತನಾಡೋ ಯಡಿಯೂರಪ್ಪ ಅವರ ವಾಸ್ತವ್ಯದ ಕುರಿತು