ಗದಗ : ಲಿಂಗೈಕ್ಯ ತೋಂಟದಾರ್ಯ ಸಿದ್ಧಲಿಂಗ ಶ್ರೀಗಳ ಜನ್ಮ ದಿನವನ್ನು ಭಾವೈಕ್ಯತಾ ದಿನ ಎಂದು ಘೋಷಿಸಿದ ಸಿಎಂ ಕ್ರಮವನ್ನು ದಿಂಗಾಲೇಶ್ವರ ಸ್ವಾಮೀಜಿ ತೀವ್ರವಾಗಿ ವಿರೋಧಿಸಿದ್ದಾರೆ.ಆರ್ಎಸ್ಎಸ್ ಬಗ್ಗೆ, ಬ್ರಾಹ್ಮಣರ ಬಗ್ಗೆ ಬಾಯಿಗೆ ಬಂದಂತೆ ತೋಂಟದಾರ್ಯ ಶ್ರೀಗಳು ಮಾತನಾಡುತ್ತಿದ್ರು. ಜಾತಿ ಜಾತಿ ನಡ್ವೆ ತಂದಿಡ್ತಾ ಇದ್ರು. ಅಂಥವರ ಹೆಸರಲ್ಲಿ ಭಾವೈಕ್ಯ ದಿನ ಎಂದು ಘೋಷಿಸಿದ್ದು ತಪ್ಪು.ಸಿಎಂ ತಮ್ಮ ಹೇಳಿಕೆ ಹಿಂಪಡೆಯಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಒತ್ತಾಯ ಮಾಡಿದ್ದಾರೆ. ಇದಕ್ಕೆ ಸಚಿವ ಸಿಸಿ ಪಾಟೀಲ್