ಹುಬ್ಬಳ್ಳಿ : ಬಹುನಿರೀಕ್ಷಿತ ದೆಹಲಿ-ಹುಬ್ಬಳ್ಳಿ, ಹುಬ್ಬಳ್ಳಿ-ದೆಹಲಿ ನಡುವೆ ನೇರ ವಿಮಾನಯಾನ ಸಂಪರ್ಕ ಇಂದಿನಿಂದ ಆರಂಭವಾಗಿದೆ. ಸಚಿವ ಪ್ರಹ್ಲಾದ್ ಜೋಶಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ್ದಾರೆ. ಈ ವಿಮಾನಯಾನ ಸೇವೆಯಿಂದ ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕ ಜನರ ಬಹುದಿನಗಳ ಕನಸೊಂದು ಈಡೇರಿದಂತಾಗಿದೆ. ಹುಬ್ಬಳ್ಳಿಯಿಂದ ರಾಷ್ಟ್ರ ರಾಜಧಾನಿಗೆ ನೇರ ಸಂಪರ್ಕ ದೊರೆತಿರುವುದು ನಗರದ ಪ್ರಗತಿಯ ದೃಷ್ಟಿಯಿಂದ ಮಹತ್ವದ ಮೈಲಿಗಲ್ಲಾಗಿದೆ.ಪ್ರತಿ ನಿತ್ಯ ಈ ಸೇವೆ ಲಭ್ಯವಿರುತ್ತದೆ. ಹುಬ್ಬಳಿಯ ಜನ ಕೇವಲ