ನವದೆಹಲಿ(ಜು.28): ದಶಕಗಳಿಂದ ಬೆಳಗಾವಿ ಜನರು ದೆಹಲಿಗೆ ನೇರ ವಿಮಾನ ಸೇವೆ ಕನಸು ಕಾಣುತ್ತಿದ್ದರು. ಇದೀಗ ಗಡಿನಾಡ ಕನ್ನಡಿಗರ ಕನಸು ನನಸಾಗಿದೆ. ಬೆಳಗಾವಿಯಿಂದ ದೆಹೆಲಿಗೆ ನೇರ ವಿಮಾನಯಾನ ಸೇವೆ ಆರಂಭಗೊಳ್ಳುತ್ತಿದೆ. ಇದೇ ಆಗಸ್ಟ್ 13 ರಿಂದ ಸ್ಪೈಸ್ಜೆಟ್ ವಿಮಾನ ಸೇವೆ ಆರಂಭಗೊಳ್ಳುತ್ತಿದೆ. •ಬೆಳಗಾವಿ ಜನರ ದಶಕದ ಕನಸು ನನಸು, ವಿಮಾನಯಾನ ಆರಂಭ •ಅ.13ರಿಂದ ಬೆಳಗಾವಿಯಿಂದ ದೆಹಲಿಗೆ ನೇರ ವಿಮಾನಯಾನ ಸೇವೆ •ವಿಮಾನ ಸೇವೆ ಘೋಷಿಸಿದ ಸ್ಪೈಸ್ಜೆಟ್ಬೆಳಗಾವಿ ವಿಮಾನ ನಿಲ್ದಾಣದಿಂದ ನೇರ ವಿಮಾನಯಾನಕ್ಕೆ