ಹೊಂಡಾ ಕಂಪನಿಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಸುಪರವೈಜರ್, ಕ್ವಾಲಿಟಿ ಇನ್ಸ್ಪೆಕ್ಟರ್, ಆಪರೇಟರ್ ಹಾಗೂ ಪೆಂಟರ್ಸ್ ಹಾಗೂ ಹೆಲ್ಪರ್ (ಒಟ್ಟು 250 ಹುದ್ದೆಗಳ) ನೇಮಕಾತಿಗಾಗಿ ಕಲಬುರಗಿ ಎಂ.ಎಸ್.ಕೆ. ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಐಟಿಐ ಕಾಲೇಜಿನ ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಫೆ. 26 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.ಹೀಗಂತ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ