ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರೋ ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದೆ. 2 ಅರೆಕಾಲಿಕ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಧಿಸೂಚನೆ ನೋಡಬಹುದಾಗಿದೆ. ಅಗತ್ಯ ದಾಖಲೆಗಳೊಂದಿಗೆ ಫೆ. 28 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.ಶೈಕ್ಷಣಿಕ ವಿದ್ಯಾರ್ಹತೆ: ಪಿ ಹೆಚ್ ಡಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ: ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ