ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಹುದ್ದೆಗಳ ನೇರ ನೇಮಕಾತಿ ನಡೆಯಲಿದೆ. ಉಡುಪಿ ಜಿಲ್ಲೆಯ ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿ ಖಾಲಿಯಾಗಿರುವ ಡೇಟಾ ಮ್ಯಾನೇಜರ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಯಲಿದೆ. ಏಪ್ರಿಲ್ 15 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ, ಅಜ್ಜರಕಾಡು ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ.ಪೋಸ್ಟ್ ಗ್ರಾಜುಯೇಟ್ ಇನ್ ಕಂಪ್ಯೂಟರ್ ಸೈನ್ಸ್ ಜೊತೆಗೆ ಒಂದು ವರ್ಷದ ಅನುಭವ ಅಥವಾ ಬಿ.ಎ ಇನ್