2020-21ನೇ ಸಾಲಿನ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಪೊಲೀಸ್ ಕಾನ್ಸ್ಸ್ಟೇಬಲ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿತ್ತು.