ಭಾರತೀಯ ನೌಕಾಪಡೆಯ ಗಸ್ತು ಹಡಗು ಐ.ಎನ್.ಎಸ್ ಸುಮೇಧಾದಲ್ಲಿ ದುರ್ಘಟನೆ ಸಂಭವಿಸಿದೆ. ಇಂಜಿನ್ನ ಫ್ಲೈವೀಲ್ ತುಂಡಾಗಿ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ನೌಕಾಪಡೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.ಹಡಗಿನ ಎಂಜಿನ್ ರೂಂ ಆರ್ಟಿಫೈಸರ್ ಆಗಿದ್ದ ಹರಿಯಾಣದ ಝಜ್ಜರ್ನ ಗೌರವ್ ದತ್ (27) ಮೃತರು. ಮೇ 19ರಂದು ಸಾಯಂಕಾಲ ಗಲ್ಫ್ ಆಫ್ ಏಡನ್ನಲ್ಲಿ ಅರಬ್ಬಿ ಸಮುದ್ರದಲ್ಲಿ ಐಎನ್ಎಸ್ ಸುಮೆಧಾ ಗಸ್ತು ನಡೆಸುತ್ತಿದ್ದಾಗ ನೌಕೆಯ ಮುಖ್ಯ ಇಂಜೀನ್ನ ನಿಯಂತ್ರಕ ಚಕ್ರದ ಬಳಿ ಕಾರ್ಯನಿರ್ವಹಿಸುತ್ತಿದ್ದರು. ಅದರ ರೆಕ್ಕೆಯ ಭಾಗ ಎದೆಗೆ