ಬೆಂಗಳೂರು : ಕಾಂಗ್ರೆಸ್ನಲ್ಲಿ ಶಿಸ್ತು ಮೀರಿದವರ ವಿರುದ್ಧ ಶಿಸ್ತುಕ್ರಮದ ಬಿಸಿ ಮುಟ್ಟಿಸಲು ವೇದಿಕೆ ಸಿದ್ಧವಾಗತೊಡಗಿದೆ ಎನ್ನಲಾಗುತ್ತಿದೆ. ನಾಳೆ ಕಾಂಗ್ರೆಸ್ ಶಿಸ್ತು ಪಾಲನ ಸಮಿತಿ ಸಭೆ ನಡೆಯುವ ಸಾಧ್ಯತೆ ಇದೆ. ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ನೇತೃತ್ವದ ಶಿಸ್ತುಪಾಲನ ಸಮಿತಿ ಸಭೆ ನಡೆಸುವ ಸಾಧ್ಯತೆ ಇದೆ.ಊಟಿಯಲ್ಲಿರುವ ಶಿಸ್ತುಪಾಲನ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿಗೆ ಬರುತ್ತಿದಂತೆ ಸಭೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರೆಹಮಾನ್