ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಆಗುತ್ತಿರುವ ಅಪಘಾತಗಳನ್ನ ತಡೆಯಲು ನಿನ್ನೆಯಿಂದ ಬೈಕ್, ಆಟೋ, ಟ್ರ್ಯಾಕ್ಟರ್ ಮತ್ತು ಮಲ್ಟಿ ಆ್ಯಕ್ಸೆಲ್ ವಾಹನಗಳಿಗೆ ನಿಷೇಧ ಹೇರಿದೆ.