ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಹಿನ್ನೆಲೆ ಆಯೋಜನೆಗೊಂಡಿರುವ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ಕೊಡುವ ಮೆಟ್ರೋ ಪ್ರಯಾಣಿಕರಿಗೆ ಮೂರು ದಿನ ಟಿಕೆಟ್ ದರದಲ್ಲಿ ರಿಯಾಯಿತಿ ನೀಡಲಾಗಿದ್ದು, ದರ 30 ರೂ.ಗೆ ನಿಗದಿ ಮಾಡಲಾಗಿದೆ.