ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿಎಂಟಿಸಿ ವಜ್ರ ಬಸ್ಗಳಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ ಇದೀಗ ವಜ್ರ ಮಾಸಿಕ ಬಸ್ ಪಾಸ್ ವಿತರಿಸುತ್ತಿದೆ.