ಮೈಸೂರು : ದಸರಾ ಪಾಸ್ ವಿತರಣೆ ಮಾಡುವಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿರುವುದಕ್ಕೆ, ಮೈಸೂರು ಮಹಾನಗರ ಪಾಲಿಕೆ ಮೇಯರ್ ಸೇರಿದಂತೆ ಸದಸ್ಯರು, ಜಿಲ್ಲಾಢಳಿತದ ವಿರುದ್ಧ ಅಹೋ ರಾತ್ರಿ ಧರಣಿ ನಡೆಸುತ್ತಿದ್ದಾರೆ.