ವರುಣಾದಿಂದ BJP ರಾಜ್ಯ ಉಪಾಧ್ಯಕ್ಷ B.Y ವಿಜಯೇಂದ್ರ ಕಣಕ್ಕಿಳಿಯುತ್ತಾರೆ ಎಂಬ ವಿಚಾರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಆ ವಿಚಾರವಾಗಿ ಚರ್ಚೆ ಮಾಡ್ತಾರೆ. ನನ್ನ ಗಮನಕ್ಕೆ ಯಾವುದು ಬಂದಿಲ್ಲ.. ಪಕ್ಷದ ವೇದಿಕೆಯಲ್ಲಿ ಏನು ಚರ್ಚೆ ಆಗುತ್ತೆ ನೋಡೋಣ ಎಂದು ಹೇಳಿದ್ರು. ಆಪರೇಷನ್ ಕಮಲಕ್ಕೆ ಬಲಿಯಾದವರನ್ನ ಕಾಂಗ್ರೆಸ್ ಎಂದಿಗೂ ವಾಪಾಸ್ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಅಂತ ಹೇಳುತ್ತಿದ್ದವರು ಈಗ ಮತ್ತೆ ಯಾಕೆ ಫೋನ್ ಮಾಡಿ ಕರೆಯುತ್ತಿದ್ದಾರೆಂದು