ಬೆಂಗಳೂರು : ಸರ್ಕಾರಿ ಶಾಲಾ ಶಿಕ್ಷಕರಿಗೆ ಡ್ರೆಸ್ ಕೋಡ್ ಜಾರಿಗೆ ತರುವ ಬಗ್ಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದ ಅವಧಿಯಲ್ಲಿ ಕಾಂಗ್ರೆಸ್ನ ಮಂಜುನಾಥ್ ಭಂಡಾರಿ ಪ್ರಶ್ನೆ ಕೇಳಿದರು. ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಡ್ರೆಸ್ ಜಾರಿ ಮಾಡಲು ಸರ್ಕಾರ ಕ್ರಮವಹಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಸಂಗೀತ ಮತ್ತು ಚಿತ್ರಕಲೆ ಶಿಕ್ಷಕರಲ್ಲಿ 1200 ಹುದ್ದೆ ಖಾಲಿ ಇದೆ.ಇವುಗಳನ್ನ ತುಂಬಬೇಕು. ಹೈಸ್ಕೂಲ್ ನಲ್ಲಿ