ಸುಮಲತಾ ಅಂಬರೀಶ್ ಚುನಾವಣೆಗೆ ನಿಲ್ಲುತ್ತಾರೆ ಎನ್ನುವ ವಿಚಾರ ಕೇಳಿ ಬರುತ್ತಿರುವ ಬೆನ್ನಲ್ಲೆ ವಾಟ್ಸ್ ಅಪ್ ನಲ್ಲಿ ಲಕ್ಷ್ಮಿ ಅಶ್ವಿನ್ ಗೌಡ ಹೆಸರು ಹರಿದಾಡಲಾರಂಭಿಸಿದೆ.ಮಂಡ್ಯದ ನಿಜವಾದ ಮನೆ ಮಗಳು ಯಾರು...? ಲಕ್ಷ್ಮಿ ಅಶ್ವಿನ್ ಗೌಡ ಅಥವಾ ಸುಮಲತಾ ಎಂಬ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ನಿಂದ ಸುಮಲತಾ ರನ್ನ ಕಣಕ್ಕಿಳಿಸಲು ಪ್ರಯತ್ನಿಸುತ್ತಿರುವ ಬೆನ್ನಲ್ಲೆ, ಜೆಡಿಎಸ್ ನಿಂದ ಲಕ್ಷ್ಮಿ ಅಶ್ವಿನ್ ಗೌಡ ಹೆಸರು ಚಾಲ್ತಿಗೆ ತಂದು ಚರ್ಚೆ ಶುರುಮಾಡಲಾಗಿದೆ.ನವೆಬರ್ ನಲ್ಲಿ ನಡೆದ ಲೋಕಸಭೆ ಉಪ