ಬಳ್ಳಾರಿ ಜಿಲ್ಲೆಯ ಕಾರ್ಯಕರ್ತರ ಸಭೆಯ ನಂತರ ಅಮಿತ್ ಶಾ ಸಂಜೆ 4 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದು, ವಿಧಾನಸಭಾ ಚುನಾವಣೆಯ ಸಿದ್ಧತೆಯ ಬಗ್ಗೆ ರಾಜ್ಯದ ಬಿಜೆಪಿ ಮುಖಂಡರ ಜೊತೆ ಚರ್ಚೆ ನಡೆಸಲಿದ್ದಾರೆ.