ಬೆಂಗಳೂರು (ಜು.24): ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಕಾಳಜಿ ಕೇಂದ್ರಗಳ ಬಳಿಕ ಕೊರೋನಾ ಮಾರ್ಗಸೂಚಿ ಪಾಲಿಸುವಂತೆ ಸುಧಾಕರ್ ಸೂಚನೆ ನೀಡಿದ್ದಾರೆ. •ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ •ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಕಾಳಜಿ ಕೇಂದ್ರಗಳ ಬಳಿಕ ಕೊರೋನಾ ಮಾರ್ಗಸೂಚಿ ಪಾಲಿಸುವಂತೆ ಎಚ್ಚರಿಕೆಪ್ರವಾಹ ಪೀಡಿತ ಗ್ರಾಮಗಳು ಸ್ಥಳಾಂತರಗೊಂಡಿರುವ ಗ್ರಾಮಗಳ ಸಂತ್ರಸ್ತರಿಗೆ ತೆರೆಯುವ ಕಾಳಜಿ ಕೇಂದ್ರಗಳ ಬಳಿ ಕೈಗೊಳ್ಳಬೇಕಿರುವ