ಮಾಜಿ ಪ್ರಧಾನಿ ಹೆಚ್ .ಡಿ.ದೇವೇಗೌಡರ ಹಾಗೂ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕರ ಕ್ರಮ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.ಬಿಜೆಪಿ ಶಾಸಕ ಪ್ರೀತಮ್ ಗೌಡ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕ ಪ್ರೀತಮ್ ಗೌಡ ಮನೆ ಮುಂದೆ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ. ಹಾಸನದ ವಿದ್ಯಾ ನಗರದಲ್ಲಿರುವ ಶಾಸಕ ಪ್ರೀತಮ್ ಮನೆ ಮುಂದೆ ಪ್ರತಿಭಟನೆ ನಡೆಯಿತು.ಶಾಸಕ ಪ್ರೀತಮ್ ಗೌಡರನ್ನು ಬಂಧಿಸುವಂತೆ ಒತ್ತಾಯ ಮಾಡಿದ ಕಾರ್ಯಕರ್ತರು,