ಶಿವಮೊಗ್ಗ: ಮಾಜಿ ಮುಖ್ಯ ಮಂತ್ರಿ ಕಡಿದಾಳ್ ಮಂಜಪ್ಪ ಅವರು ಶಿವಮೊಗ್ಗಕ್ಕೆ ಒಳ್ಳೆ ಹೆಸರನ್ನು ತಂದಿದ್ದರು. ಆದರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಪಖ್ಯಾತಿಯನ್ನು ತಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.