ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕೇಸ್ ಸಂಬಂಧಿಸಿದಂತೆ ಜಾರಕಿಹೊಳಿ ಸಿಡಿ ಕೇಸ್ ನಿಂದ ಪಕ್ಷಕ್ಕೆ ಮುಜುಗರವಾಗಿದೆ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡರು ಬೇಸರ ವ್ಯಕ್ತಪಡಿಸಿದ್ದಾರೆ.