ಹುಬ್ಬಳ್ಳಿ : ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ. ಇದಕ್ಕಾಗಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.