ಹುಬ್ಬಳ್ಳಿ : ಮೋದಿ ಭೇಟಿಯಿಂದ ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ. ಮೋದಿ ಅವರು ಬಂದ ಮೇಲೆ ಸಿಗುತ್ತಿರುವ ಜನ ಬೆಂಬಲದಿಂದ ಅವರು ವಿಚಲಿತಗೊಂಡಿದ್ದಾರೆ. ಅನುಭವಿ ಮಾಜಿ ಸಿಎಂ ಒಬ್ಬರು ಈ ರೀತಿ ಮಾತನಾಡುವುದು ಸರಿಯಲ್ಲ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಚುನಾವಣಾ ಏಜೆಂಟ್ರಂತೆ ವರ್ತಿಸ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಈಗಾಗಲೇ ಪಕ್ಷ