ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕೈಬಿಡುವಂತೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮಲಾಲ್ ತಾಕೀತು ಮಾಡಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ವೇದಿಕೆ ಬಿಟ್ಟು ಪ್ರತೇಕ ಸಂಘಟನೆ ಕಟ್ಟುವುದು ಸರಿಯಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕೈಬಿಡಬೇಕು ರಾಮಲಾಲ್ ಅವರು ಈಶ್ವರಪ್ಪನವರಿಗೆ ತಾಕೀತು ಮಾಡಿದರು. ಒಂದೇ ಬಾರಿ, ಬ್ರಿಗೇಡ್ ಕೈ ಬಿಡುವುದರಿಂದ ಸಾರ್ವಜನಿಕರಿಗೆ ತಪ್ಪ