ಉತ್ತರ ಕರ್ನಾಟಕದಲ್ಲಿ ಮಳೆಯ ಅಭಾವ ಜನಜೀವನವನ್ನ ಅಸ್ತವ್ಯಸ್ತಗೊಳಿಸಿದೆ. ಮುದ್ರಣ ಕಾಶಿ ಗದಗ ಜಿಲ್ಲೆಯ ಹಲವೆಡೆ ನಿರಂತರ ಎರಡು ಗಂಟೆಗಳ ಕಾಲ ಸುರಿದ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಗದಗ ನಗರದ ಬೆಟಗೇರಿಯ ವಾಂಬೆ ನಗರದಲ್ಲಿ ಮಳೆ ನೀರಿನ ಅವಾಂತರಕ್ಕೆ ಜನತೆ ಕಂಗಾಲಾಗಿದ್ದಾರೆ. ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಜನರು ಪರದಾಡ್ತಿದಾರೆ. ಮಳೆರಾಯನ ಅವಾಂತರಕ್ಕೆ ರಾತ್ರಿ ಇಡಿ ವಾಂಬೆ ನಗರದ ಜನತೆ ಜಾಗರಣೆ ಮಾಡಿದ್ದಾರೆ. ಅಲ್ಲದೇ ಗದಗ ನಗರದ ಹಳೇ