ಮೈಸೂರಿನ ಹುಣಸೂರಿನಲ್ಲಿ ಹನುಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆ ಅಡ್ಡಿ ಪಡಿಸಲಾಗಿದ್ದು, ಮೆರವಣಿಗೆಗೆ ಹೊರಡುವ ಮುನ್ನವೇ ಭಕ್ತರನ್ನು ಹಾಗೂ ಸಂಸದ ಪ್ರತಾಪಸಿಂಹ ಅವರನ್ನು ಬಂಧಿಸಲಾಗಿದೆ.