ದಾಸರಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮ ಇಂದು ಆಯೋಜನೆ ಮಾಡಲಾಗಿತ್ತು. ಮುಖ್ಯ ಅಥಿತಿಗಳಾಗಿ ವಿಪಕ್ಷನಾಯಕ ಸಿದ್ದರಾಮಯ್ಯ ಉಪಸ್ಥಿತರಿದ್ರು,